ಕರಾವಳಿಯ ಹಿರಿಯ ರಾಜಕಾರಣಿ ಬಿ.ಎ.ಮೊಹಿದೀನ್ ವಿಧಿವಶ
ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಬಿ.ಎ. ಮೊಹಿದೀನ್ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.ಪೇಜಾವರ ಎಂಬ ಕುಗ್ರಾಮದ ಅನಕ್ಷರಸ್ಥ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ, ಸ್ವಪ್ರಯತ್ನದಿಂದ ರಾಜಕಾರಣದಲ್ಲಿ ಗುರುತಿಸಿಕೊಂಡು, ಒಂದೊಂದೇ ಮೆಟ್ಟಿಲೇರಿ ರಾಜ್ಯದ ಉನ್ನತ ಶಿಕ್ಷಣ ಸಚಿವರ ಹುದ್ದೆಯನ್ನೂ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದಂತೆ ನಿರ್ವಹಿಸಿದ ಧೀಮಂತ ವ್ಯಕ್ತಿ ಇವರು.Last Updated 10 ಜುಲೈ 2018, 5:33 IST