ಆಲಮಟ್ಟಿ: ಜುಲೈ 21ರಂದು ಕೃಷ್ಣೆ ಉಗಮಸ್ಥಾನದಲ್ಲಿ ಬಾಗಿನ ಅರ್ಪಣೆ
ಉತ್ತರ ಕರ್ನಾಟಕ ಭಾಗದ ರೈತರ ಜೀವನಾಡಿ ಎಂದೇ ಕರೆಯಲ್ಪಡುವ ಕೃಷ್ಣಾನದಿಯ ಉಗಮಸ್ಥಾನವಾದ ಮಹಾರಾಷ್ಟ್ರದ ಪಂಚಗಂಗಾ ಕ್ಷೇತ್ರದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಅವಳಿ ಜಿಲ್ಲೆಯ ನೂರಾರು ರೈತರು ಜುಲೈ 21ರಂದು ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಿದ್ದಾರೆ.
Last Updated 19 ಜುಲೈ 2024, 15:42 IST