ಬಂಧನ ವಾರಂಟ್ ಹಿಂಪಡೆಯುವಂತೆ ಕೋರ್ಟ್ ಮೊರೆ ಹೋದ ಬಾಬಾ ರಾಮದೇವ್, ಬಾಲಕೃಷ್ಣ
ತಮ್ಮ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಅನ್ನು ಹಿಂಪಡೆಯುವಂತೆ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಕೇರಳ ನ್ಯಾಯಾಲಯದ ಮೊರೆ ಹೋಗಿದ್ದಾರೆ.Last Updated 6 ಫೆಬ್ರುವರಿ 2025, 9:13 IST