ಬಬಲೇಶ್ವರ ಪದವಿ ಕಾಲೇಜು ಪ್ರೌಢಶಾಲೆ ನೂತನ ಕಟ್ಟಡ ಭೂಮಿ ಪೂಜೆ
ವಿಜಯಪುರ:ಬಬಲೇಶ್ವರ ಮತಕ್ಷೇತ್ರದಲ್ಲಿ ಟೊಯೊಟಾ ಕಂಪನಿಯ ₹21 ಕೋಟಿ ಸಿ.ಎಸ್.ಆರ್. ಅನುದಾನದಲ್ಲಿ ವಿವಿಧ ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.Last Updated 25 ಜನವರಿ 2025, 15:45 IST