ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಬಂಧನದ ವಾರಂಟ್
2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣ ಸಂಬಂಧ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಸೇರಿದಂತೆ ಇತರೆ 15 ಮಂದಿ ವಿರುದ್ಧ ಮಹಾರಾಷ್ಟ್ರ ಕೋರ್ಟ್ ಗುರುವಾರ ಬಂಧನ ವಾರಂಟ್ ಅನ್ನು ಜಾರಿಗೊಳಿಸಿದೆ.Last Updated 14 ಸೆಪ್ಟೆಂಬರ್ 2018, 6:19 IST