ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Babri Masjid demolition Day

ADVERTISEMENT

ಅಯೋಧ್ಯೆ ಶಾಂತ; ರಾಮ ಮಂದಿರ ನಿರ್ಮಾಣದತ್ತ ಗಮನ ಹರಿಸಿದ ವಿಎಚ್‌ಪಿ

ಅಯೋಧ್ಯೆಯಲ್ಲಿ ಸೋಮವಾರ (ಡಿ.6) ಪರಿಸ್ಥಿತಿ ಶಾಂತವಾಗಿದ್ದು, ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಯಾವುದೇ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ವರದಿಯಾಗಿಲ್ಲ.
Last Updated 6 ಡಿಸೆಂಬರ್ 2021, 9:57 IST
ಅಯೋಧ್ಯೆ ಶಾಂತ; ರಾಮ ಮಂದಿರ ನಿರ್ಮಾಣದತ್ತ ಗಮನ ಹರಿಸಿದ ವಿಎಚ್‌ಪಿ

ಬಾಬರಿ ಮಸೀದಿ ಧ್ವಂಸದ ಬಗ್ಗೆ ಬಿಜೆಪಿಗೆ ಮಾಹಿತಿಯೇ ಇರಲಿಲ್ಲ: ರಾಮ್ ನಾಯಕ್

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸುವ ವಿಚಾರ ಬಿಜೆಪಿಗೆ ತಿಳಿದೇ ಇರಲಿಲ್ಲ. ಮಸೀದಿಯನ್ನು ಧ್ವಂಸಗೊಳಿಸಿದ ಬಳಿಕವಷ್ಟೇ ಆ ಮಾಹಿತಿ ತಿಳಿದಿತ್ತು ಎಂದು ಕೇಂದ್ರದ ಮಾಜಿ ಸಚಿವ, ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನಾಯಕ್ ಹೇಳಿದ್ದಾರೆ.
Last Updated 6 ಡಿಸೆಂಬರ್ 2021, 4:13 IST
ಬಾಬರಿ ಮಸೀದಿ ಧ್ವಂಸದ ಬಗ್ಗೆ ಬಿಜೆಪಿಗೆ ಮಾಹಿತಿಯೇ ಇರಲಿಲ್ಲ: ರಾಮ್ ನಾಯಕ್

ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇಧಾಜ್ಞೆ, ಭದ್ರತೆ ಹೆಚ್ಚಳ

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಮಥುರಾದಲ್ಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 5 ಡಿಸೆಂಬರ್ 2021, 2:45 IST
ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇಧಾಜ್ಞೆ, ಭದ್ರತೆ ಹೆಚ್ಚಳ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸ ಪ್ರಕರಣವು 28 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿವರ್ಷ ಡಿಸೆಂಬರ್‌ 6ನ್ನು ಮಸೀದಿ ಧ್ವಂಸ ದಿನವೆಂದು ಆಚರಿಸಲಾಗುತ್ತದೆ.
Last Updated 6 ಡಿಸೆಂಬರ್ 2020, 5:17 IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ

‘ಬಾಬರಿ’ ಧ್ವಂಸ: ಇಂದು ತೀರ್ಪು

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ(ಸೆ.30) ಪ್ರಕಟಿಸಲಿದೆ.
Last Updated 29 ಸೆಪ್ಟೆಂಬರ್ 2020, 19:45 IST
‘ಬಾಬರಿ’ ಧ್ವಂಸ: ಇಂದು ತೀರ್ಪು

ಇಂದು ಬಾಬರಿ ಮಸೀದಿ ಧ್ವಂಸ ದಿನ: ಕಟ್ಟೆಚ್ಚರ

Tight security ahead of Babri Masjid demolition anniversary
Last Updated 5 ಡಿಸೆಂಬರ್ 2019, 20:00 IST
ಇಂದು ಬಾಬರಿ ಮಸೀದಿ ಧ್ವಂಸ ದಿನ: ಕಟ್ಟೆಚ್ಚರ
ADVERTISEMENT
ADVERTISEMENT
ADVERTISEMENT
ADVERTISEMENT