ಬಾಬೂಜಿ ಆದರ್ಶ, ಚಿಂತನೆ ಪಾಲಿಸಿ: ಕುಲಪತಿ ಪ್ರೊ.ಎನ್.ಕೆ.ಲೋಕನಾಥ್
‘ದಲಿತರು, ಬಡವರು, ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿದ ಬಾಬು ಜಗಜೀವನರಾಂ ಅವರನ್ನು ಸ್ಮರಿಸಿದರೆ ಸಾಲದು, ಅವರ ಆದರ್ಶ ಪಾಲಿಸಬೇಕು’ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.Last Updated 5 ಏಪ್ರಿಲ್ 2024, 16:05 IST