ಹಿಂದುಳಿದ ವರ್ಗಗಳ ಮಠಾಧೀಶರು, ನಾಯಕರ ಸಭೆ ನ.3ರಂದು
ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ನ.3ರಂದು ಬೆಳಿಗ್ಗೆ 10 ಗಂಟೆಗೆ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಉಪ್ಪಾರ ಭಗೀರಥ ಗುರುಪೀಠದ ಭಗೀರಥಾನಂದಪುರಿ ಸ್ವಾಮೀಜಿ ಹೇಳಿದರು.
Last Updated 29 ಅಕ್ಟೋಬರ್ 2024, 13:50 IST