ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Backward Classes

ADVERTISEMENT

ಹಿಂದುಳಿದ ವರ್ಗಗಳಿಗೆ ಕ್ಷೇತ್ರ, ಪಕ್ಷದಲ್ಲೂ ಪ್ರಾಶಸ್ತ್ಯ: ಕ್ಯಾಪ್ಟನ್ ಅಜಯ್ ಸಿಂಗ್

ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕ್ಯಾಪ್ಟನ್‌ ಅಜಯ್‌ ಸಿಂಗ್‌
Last Updated 21 ಮಾರ್ಚ್ 2023, 19:46 IST
ಹಿಂದುಳಿದ ವರ್ಗಗಳಿಗೆ ಕ್ಷೇತ್ರ, ಪಕ್ಷದಲ್ಲೂ ಪ್ರಾಶಸ್ತ್ಯ: ಕ್ಯಾಪ್ಟನ್ ಅಜಯ್ ಸಿಂಗ್

1.14 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ: ₹900 ಕೋಟಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಫಲಾನುಭವಿಗಳ ಖಾತೆಗೆ ನೇರವಾಗಿ ಮೊದಲ ಕಂತಿನಲ್ಲಿ ಹಣ ವರ್ಗಾವಣೆ
Last Updated 11 ಮಾರ್ಚ್ 2023, 19:30 IST
1.14 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ: ₹900 ಕೋಟಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಕರ್ನಾಟಕ ಬಜೆಟ್‌ 2023| ‘ಅಹಿಂದ’ ಓಲೈಕೆಗೆ ‘ಪ್ರಸಾದ’

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿ ‘ಮತ ಬೇಟೆ’ಯ ಮೇಲೆ ಕಣ್ಣಿಟ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ (ಅಹಿಂದ) ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಸಾಕಷ್ಟು ಕೊಡುಗೆಗಳನ್ನು ಘೋಷಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ. ವಿಶೇಷವಾಗಿ, ಮುಸ್ಲಿಂ ಸಮುದಾಯವನ್ನು ತೃಪ್ತಿಪಡಿಸಲು ಅವರು ಯತ್ನಿಸಿದ್ದಾರೆ. ಈ ಮೂರು ವರ್ಗಗಳಿಗೆ ಸೇರಿದ 10 ಸಾವಿರ ಯುವಜನರು ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ, ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿಗೆ ₹ 2 ಕೋಟಿ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.
Last Updated 17 ಫೆಬ್ರವರಿ 2023, 19:00 IST
ಕರ್ನಾಟಕ ಬಜೆಟ್‌ 2023| ‘ಅಹಿಂದ’ ಓಲೈಕೆಗೆ ‘ಪ್ರಸಾದ’

ವಂಚಿತ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ: ಪ್ರಧಾನಿ ಮೋದಿ

ವಂಚಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
Last Updated 3 ಫೆಬ್ರವರಿ 2023, 13:55 IST
ವಂಚಿತ, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ: ಪ್ರಧಾನಿ ಮೋದಿ

ಹಿಂದುಳಿದವರ ಸಬಲೀಕರಣಕ್ಕೆ ಸರ್ಕಾರದಿಂದ ಶ್ರಮ: ಪ್ರಧಾನಿ ಮೋದಿ

‘ವಂಚಿತ್ ಕೋ ವರಿಯಾತ‘ (ಹಿಂದುಳಿದವರಿಗೆ ಆದ್ಯತೆ) ಎನ್ನುವ ಮಂತ್ರದೊಂದಿಗೆ ನಿರ್ಲಕ್ಷ್ಯಕ್ಕೊಳಗಾದ ಸಮಾಜದ ಪ್ರತಿಯೊಂದು ವರ್ಗವನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು .
Last Updated 28 ಜನವರಿ 2023, 12:57 IST
ಹಿಂದುಳಿದವರ ಸಬಲೀಕರಣಕ್ಕೆ ಸರ್ಕಾರದಿಂದ ಶ್ರಮ: ಪ್ರಧಾನಿ ಮೋದಿ

ಮೀಸಲಾತಿ ಪಟ್ಟಿ ಪರಿಷ್ಕರಿಸಿ: ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ

ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿವಾರು ಸಮೀಕ್ಷೆ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸ್ವೀಕರಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪರಿಷ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.
Last Updated 17 ಜನವರಿ 2023, 21:37 IST
ಮೀಸಲಾತಿ ಪಟ್ಟಿ ಪರಿಷ್ಕರಿಸಿ: ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ

ವಿಐಪಿಗಳಿಗೆ ಎಸ್‌ಪಿಜಿ ಮಾದರಿ ಭದ್ರತೆ: ಹಿಂದುಳಿದ ವರ್ಗಗಳ ಸಮಿತಿ ವರದಿಯ ಶಿಫಾರಸು

ರಾಜ್ಯದಲ್ಲಿ ವಿಐಪಿಗಳಿಗೆ ಎಸ್‌ಪಿಜಿ ಮಾದರಿಯಲ್ಲಿ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ.
Last Updated 12 ಜನವರಿ 2023, 19:38 IST
ವಿಐಪಿಗಳಿಗೆ ಎಸ್‌ಪಿಜಿ ಮಾದರಿ ಭದ್ರತೆ: ಹಿಂದುಳಿದ ವರ್ಗಗಳ ಸಮಿತಿ ವರದಿಯ ಶಿಫಾರಸು
ADVERTISEMENT

46 ಅಲೆಮಾರಿ ಜಾತಿಗಳಿಗಾಗಿಯೇ ಹಿಂದುಳಿದ ಪಂಗಡ (ಬಿ.ಟಿ) ಸೃಷ್ಟಿಸಲು ಆಗ್ರಹ

ಪ್ರತ್ಯೇಕ ಹಿಂದುಳಿದ ಪಂಗಡ (ಬಿ.ಟಿ) ಸೃಷ್ಟಿಸಿ, ಅದರಲ್ಲಿ ಕರ್ನಾಟಕದ ಅಲೆಮಾರಿ ಮತ್ತು ಅರೆ–ಅಲೆಮಾರಿ ಸಮುದಾಯದ 46 ಜಾತಿಗಳನ್ನು ಸೇರಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ–ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.
Last Updated 10 ಜನವರಿ 2023, 3:19 IST
46 ಅಲೆಮಾರಿ ಜಾತಿಗಳಿಗಾಗಿಯೇ ಹಿಂದುಳಿದ ಪಂಗಡ (ಬಿ.ಟಿ) ಸೃಷ್ಟಿಸಲು ಆಗ್ರಹ

ಅತಿ ಹಿಂದುಳಿದ ಜಾತಿಗಳ ಮೀಸಲಾತಿ: ಶೇ 10ಕ್ಕೆ ಏರಿಸಲು ಆಗ್ರಹ

ಚಾಮರಾಜನಗರ: ರಾಜ್ಯದಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ 4ರಿಂದ ಶೇ 10ಕ್ಕೆ ಹೆಚ್ಚಳ ಮಾಡಬೇಕು ಎಂದು ಸಮಾಜವಾದಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಜಿ.ಎಂ.ಗಾಡ್ಕರ್ ಬುಧವಾರ ಒತ್ತಾಯಿಸಿದರು.
Last Updated 29 ಡಿಸೆಂಬರ್ 2022, 5:21 IST
ಅತಿ ಹಿಂದುಳಿದ ಜಾತಿಗಳ ಮೀಸಲಾತಿ: ಶೇ 10ಕ್ಕೆ ಏರಿಸಲು ಆಗ್ರಹ

ಪ್ರಬಲರಿಗೆ ಮೀಸಲಾತಿ: ಹಿಂದುಳಿದವರಿಗೆ ಅನ್ಯಾಯ- ಹಿಂದುಳಿದ ವರ್ಗಗಳ ವೇದಿಕೆ ಕಳವಳ

‘ಜನಬಲದ ಆಧಾರದ ಮೇಲೆ ಪ್ರಬಲ ಜಾತಿಗಳನ್ನು ಪ್ರವರ್ಗ 1ಮತ್ತು ಪ್ರವರ್ಗ 2 (ಎ) ಪಟ್ಟಿಗೆಸೇರಿ ದರೆ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಳವಳವ್ಯಕ್ತಪಡಿಸಿದೆ.
Last Updated 24 ಡಿಸೆಂಬರ್ 2022, 22:15 IST
ಪ್ರಬಲರಿಗೆ ಮೀಸಲಾತಿ: ಹಿಂದುಳಿದವರಿಗೆ ಅನ್ಯಾಯ- ಹಿಂದುಳಿದ ವರ್ಗಗಳ ವೇದಿಕೆ ಕಳವಳ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT