ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

Badminton

ADVERTISEMENT

ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ | ಪ್ರಣಯ್‌ಗೆ ಸೋಲು; ಭಾರತದ ಸವಾಲು ಅಂತ್ಯ

ಭಾರತದ ಅಗ್ರ ಸಿಂಗಲ್ಸ್ ಆಟಗಾರ ಎಚ್‌.ಎಸ್‌.ಪ್ರಣಯ್ ಅವರು ‌ಕ್ವಾರ್ಟರ್‌ಫೈನಲ್‌ನಲ್ಲಿ ತಮಗಿಂತ ಉನ್ನತ ಕ್ರಮಾಂಕದ ಆಟಗಾರ ಕೊಡೈ ನರವೊಕಾ ಅವರಿಗೆ 19–21, 13–21ರಲ್ಲಿ ಮಣಿದರು. ಇದರೊಂದಿಗೆ ಆಸ್ಟ್ರೇಲಿಯಾ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಕಂಡಿತು.
Last Updated 14 ಜೂನ್ 2024, 14:05 IST
ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ | ಪ್ರಣಯ್‌ಗೆ ಸೋಲು; ಭಾರತದ ಸವಾಲು ಅಂತ್ಯ

ಆಸ್ಟ್ರೇಲಿಯಾ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿ: ಪ್ರಣಯ್ ಶುಭಾರಂಭ

ಭಾರತದ ಎಚ್‌.ಎಸ್‌. ಪ್ರಣಯ್‌ ಅವರು ಆಸ್ಟ್ರೇಲಿಯಾ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದರು.
Last Updated 12 ಜೂನ್ 2024, 19:39 IST
ಆಸ್ಟ್ರೇಲಿಯಾ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿ: ಪ್ರಣಯ್ ಶುಭಾರಂಭ

ಬಿಡಬ್ಲ್ಯುಎಫ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನಕ್ಕಿಳಿದ ಸಾತ್ವಿಕ್‌–ಚಿರಾಗ್

ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ, ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಮಂಗಳವಾರ ಪ್ರಕಟಿಸಿದ ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಕೆಳಕ್ಕಿಳಿದು ಮೂರನೇ ಸ್ಥಾನಕ್ಕಿಳಿದಿದ್ದಾರೆ.
Last Updated 11 ಜೂನ್ 2024, 14:00 IST
ಬಿಡಬ್ಲ್ಯುಎಫ್‌ ರ್‍ಯಾಂಕಿಂಗ್‌: ಮೂರನೇ ಸ್ಥಾನಕ್ಕಿಳಿದ ಸಾತ್ವಿಕ್‌–ಚಿರಾಗ್

ಇಂಡೊನೇಷ್ಯಾ ಓಪನ್‌: ಭಾರತದ ಸವಾಲು ಅಂತ್ಯ, ಲಕ್ಷ್ಯ ಸೇನ್‌ ನಿರ್ಗಮನ

ಭಾರತದ ಲಕ್ಷ್ಯ ಸೇನ್‌ ಅವರು ಇಂಡೊನೇಷ್ಯಾ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನ ಕ್ವಾರ್ಟರ್‌ ಫೈನಲ್‌ನಲ್ಲಿ ನಿರ್ಗಮಿಸುವುದರೊಂದಿಗೆ ಇಲ್ಲಿ ಭಾರತದ ಸವಾಲಿಗೆ ತೆರೆಬಿದ್ದಿತು.
Last Updated 8 ಜೂನ್ 2024, 0:22 IST
ಇಂಡೊನೇಷ್ಯಾ ಓಪನ್‌: ಭಾರತದ ಸವಾಲು ಅಂತ್ಯ, ಲಕ್ಷ್ಯ ಸೇನ್‌ ನಿರ್ಗಮನ

ಇಂಡೊನೇಷ್ಯಾ ಓಪನ್‌: ಕ್ವಾರ್ಟರ್‌ಫೈನಲ್‌ಗೆ ಲಕ್ಷ್ಯ ಸೇನ್‌

ಭಾರತದ ಲಕ್ಷ್ಯ ಸೇನ್‌ ಅವರು ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. ಆದರೆ‌, ಮಹಿಳೆಯರ ಡಬಲ್ಸ್‌ನಲ್ಲಿ ಟ್ರಿಸಾ ಜೊಲಿ ಮತ್ತು ಗಾಯತ್ರಿ ಗೋಪಿಚಂದ್‌ ಜೋಡಿ ನಿರಾಸೆ ಅನುಭವಿಸಿತು.
Last Updated 6 ಜೂನ್ 2024, 14:11 IST
ಇಂಡೊನೇಷ್ಯಾ ಓಪನ್‌: ಕ್ವಾರ್ಟರ್‌ಫೈನಲ್‌ಗೆ ಲಕ್ಷ್ಯ ಸೇನ್‌

ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಟ್ರಿಸಾ–ಗಾಯತ್ರಿ ಜೋಡಿಗೆ ನಿರಾಸೆ

ಭಾರತದ ಸವಾಲು ಅಂತ್ಯ
Last Updated 1 ಜೂನ್ 2024, 16:06 IST
ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಟ್ರಿಸಾ–ಗಾಯತ್ರಿ ಜೋಡಿಗೆ ನಿರಾಸೆ

ಸಿಂಗಪುರ ಓಪನ್ ಬ್ಯಾಡ್ಮಿಂಟನ್ | ಕ್ವಾರ್ಟರ್‌ಗೆ ಟ್ರಿಸಾ –ಗಾಯತ್ರಿ ಜೋಡಿ

ಮಾಜಿ ಚಾಂಪಿಯನ್ ಭಾರತದ ಪಿ.ವಿ. ಸಿಂಧು ಅವರು ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ಮೂರನೇ ಕ್ರಮಾಂಕದ ಆಟಗಾರ್ತಿ ಕರೊಲಿನಾ ಮರಿನ್ ವಿರುದ್ಧ ಸೋತರು.
Last Updated 30 ಮೇ 2024, 16:24 IST
ಸಿಂಗಪುರ ಓಪನ್ ಬ್ಯಾಡ್ಮಿಂಟನ್ | ಕ್ವಾರ್ಟರ್‌ಗೆ ಟ್ರಿಸಾ –ಗಾಯತ್ರಿ ಜೋಡಿ
ADVERTISEMENT

Malaysia Masters: ಸಿಂಧು ಸೆಮಿಫೈನಲ್‌ಗೆ ಲಗ್ಗೆ, ಅಶ್ಮಿತಾ ಹೋರಾಟ ಅಂತ್ಯ

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಪಿ.ವಿ. ಸಿಂಧು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.
Last Updated 24 ಮೇ 2024, 5:02 IST
Malaysia Masters: ಸಿಂಧು ಸೆಮಿಫೈನಲ್‌ಗೆ ಲಗ್ಗೆ, ಅಶ್ಮಿತಾ ಹೋರಾಟ ಅಂತ್ಯ

ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಗೆ

ಐದನೇ ಶ್ರೇಯಾಂಕದ ಪಿ.ವಿ. ಸಿಂಧು ಮಲೇಷ್ಯಾ ಓಪನ್ ಮಾಸ್ಟರ್ಸ್‌ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್‌ನಲ್ಲಿ ಕೊರಿಯಾದ ಸಿಮ್ ಯು ಜಿನ್ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು.
Last Updated 23 ಮೇ 2024, 16:09 IST
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಗೆ

ಟ್ರೀಸಾ– ಗಾಯತ್ರಿ ಜೋಡಿ ಶುಭಾರಂಭ

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ
Last Updated 21 ಮೇ 2024, 16:08 IST
ಟ್ರೀಸಾ– ಗಾಯತ್ರಿ ಜೋಡಿ ಶುಭಾರಂಭ
ADVERTISEMENT
ADVERTISEMENT
ADVERTISEMENT