ಬಿಡಬ್ಲ್ಯುಎಫ್ ರ್‍ಯಾಂಕಿಂಗ್: ಅಗ್ರ 10ಕ್ಕೆ ಮರಳಿದ ಸಾತ್ವಿಕ್–ಚಿರಾಗ್ ಜೋಡಿ
Indian Badminton Rankings: ನವದೆಹಲಿ: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ, ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿಯು ಬಿಡಬ್ಲ್ಯುಎಫ್ ಪುರುಷರ ಡಬಲ್ಸ್ ರ್‍ಯಾಂಕಿಂಗ್‌ನಲ್ಲಿ ಅಗ್ರ 10ಕ್ಕೆ ಮರಳಿದ್ದಾರೆ.Last Updated 29 ಜುಲೈ 2025, 13:38 IST