ಚೀನಾ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯಸೇನ್, ಸಾತ್ವಿಕ್-ಚಿರಾಗ್ ಮೇಲೆ ನಿರೀಕ್ಷೆ
China Badminton Masters: ಹಾಂಗ್‌ಕಾಂಗ್ ಓಪನ್‌ನಲ್ಲಿ ಫೈನಲ್ ತಲುಪಿದ್ದ ಲಕ್ಷ್ಯ ಸೇನ್ ಅವರು ಮಂಗಳವಾರ ಆರಂಭವಾಗುವ ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಹೊಸ ಉತ್ಸಾಹದಿಂದ ಕಣಕ್ಕಿಳಿಯಲಿದ್ದಾರೆ. Last Updated 15 ಸೆಪ್ಟೆಂಬರ್ 2025, 13:43 IST