ಮುತ್ತೂರು: ಮನೆಗಳಿಗೆ ನುಗ್ಗಿದ ನೀರು, ಆರಂಭವಾಗದ ಕಾಳಜಿ ಕೇಂದ್ರ
Krishna River Flooding: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ತಾಲ್ಲೂಕಿನ ಮುತ್ತೂರು ನಡುಗಡ್ಡೆಯಾಗಿದೆ. ಹಲವು ರಸ್ತೆಗಳ ಮೇಲೆ ನೀರು ಬಂದು ಸಂಚಾರಕ್ಕೆ ತೊಂದರೆಯಾಗಿದೆ. Last Updated 22 ಆಗಸ್ಟ್ 2025, 2:45 IST