ಬಗರ್‌ಹುಕುಂ: ಅರ್ಜಿ ವಿಲೇವಾರಿ ಮಾಡದೇ ಒಕ್ಕಲೆಬ್ಬಿಸುವಂತಿಲ್ಲ- ಕೃಷ್ಣ ಬೈರೇಗೌಡ
ಬಗರ್‌ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.Last Updated 10 ಮಾರ್ಚ್ 2025, 15:40 IST