ಬಗರ್‌ಹುಕುಂ ಭೂಮಿ ಅಕ್ರಮ ಮಂಜೂರು: ಪ್ರಮಾಣಪತ್ರಕ್ಕೆ ಲೋಕಾಯುಕ್ತಕ್ಕೆ ನಿರ್ದೇಶನ
ನವದೆಹಲಿ: ಬೆಂಗಳೂರಿನಲ್ಲಿ ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
Last Updated 18 ಮಾರ್ಚ್ 2025, 16:18 IST