ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bagath Sing

ADVERTISEMENT

ಭಗತ್ ಸಿಂಗ್ ಜನ್ಮದಿನ: ಪಕ್ಷಾತೀತವಾಗಿ ಗೌರವ ನಮನ ಸಲ್ಲಿಸಿದ ರಾಜಕೀಯ ನಾಯಕರು

ಭಗತ್ ಸಿಂಗ್ ಅವರ ಜನ್ಮ ದಿನವಾದ ಇಂದು (ಸೆ.28) ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ.
Last Updated 28 ಸೆಪ್ಟೆಂಬರ್ 2021, 7:06 IST
ಭಗತ್ ಸಿಂಗ್ ಜನ್ಮದಿನ: ಪಕ್ಷಾತೀತವಾಗಿ ಗೌರವ ನಮನ ಸಲ್ಲಿಸಿದ ರಾಜಕೀಯ ನಾಯಕರು

Fact check| ಬ್ರಿಟಿಷರು ಭಗತ್‌ ಸಿಂಗ್‌ರನ್ನು ಕಟ್ಟಿ ಹೊಡೆದಿದ್ದರೇ?

‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಕ್ಕೆ ಭಗತ್ ಸಿಂಗ್ ಅವರನ್ನು ಬ್ರಿಟಿಷ್ ಪೊಲೀಸರು ಕಟ್ಟಿ ಹೊಡೆಯುತ್ತಿರುವ ಚಿತ್ರ ನೋಡಿ. ಭಾರತೀಯರೆಲ್ಲರಲ್ಲೂ ಭಯ ಹುಟ್ಟಿಸಲು ಈ ಚಿತ್ರವನ್ನು ಅಂದು ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು. ಗಾಂಧೀಜಿ, ನೆಹರೂ ಯಾವತ್ತಾದರೂ ಈ ರೀತಿ ಶಿಕ್ಷೆ ಅನುಭವಿಸುತ್ತಿರುವ ಚಿತ್ರ ನೋಡಿದ್ದೀರಾ? ಕೇವಲ ಚರಕ ತಿರುಗಿಸುವುದರಿಂದ ಸ್ವಾತಂತ್ರ್ಯ ಬಂತು ಎಂದರೆ ನಂಬಬೇಕೆ?’ ಎಂದು ಹೇಳಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರ ಜತೆ ಸಿಖ್ ವ್ಯಕ್ತಿಯೊಬ್ಬನನ್ನು ಏಣಿಗೆ ಕಟ್ಟಿ ಹಾಕಿ, ಅರೆಬೆತ್ತಲುಗೊಳಿಸಿ ಪೊಲೀಸರು ಹೊಡೆಯುತ್ತಿರುವ ಚಿತ್ರವೂ ವೈರಲ್ ಆಗಿದೆ.
Last Updated 15 ಸೆಪ್ಟೆಂಬರ್ 2021, 15:54 IST
Fact check| ಬ್ರಿಟಿಷರು ಭಗತ್‌ ಸಿಂಗ್‌ರನ್ನು ಕಟ್ಟಿ ಹೊಡೆದಿದ್ದರೇ?

ಭಗತ್‌ ಸಿಂಗ್‌ನಂತೆ ಗಲ್ಲಿಗೇರಿಸುವ ದೃಶ್ಯದಲ್ಲಿ ನಟಿಸುತ್ತಿದ್ದ ಬಾಲಕ ಸಾವು

ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದ ಘಟನೆ
Last Updated 31 ಜುಲೈ 2021, 10:36 IST
ಭಗತ್‌ ಸಿಂಗ್‌ನಂತೆ ಗಲ್ಲಿಗೇರಿಸುವ ದೃಶ್ಯದಲ್ಲಿ ನಟಿಸುತ್ತಿದ್ದ ಬಾಲಕ ಸಾವು

ಭಗತ್ ಸಿಂಗ್‌ ಹುತಾತ್ಮ ದಿನ ಆಚರಣೆ

ಎಐಎಂಎಸ್ಎಸ್ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್‌ಸಿಂಗ್‌, ಸುಖ್‌ದೇವ್‌ ಹಾಗೂ ರಾಜ್‌ಗುರು ಅವರ 91ನೇ ಹುತಾತ್ಮ ದಿನವನ್ನು ಮಂಗಳವಾರ ಆಚರಿಸಲಾಯಿತು.
Last Updated 23 ಮಾರ್ಚ್ 2021, 12:54 IST
ಭಗತ್ ಸಿಂಗ್‌ ಹುತಾತ್ಮ ದಿನ ಆಚರಣೆ

ಭಗತ್‌ಸಿಂಗ್‌ ಆದರ್ಶಗಳು ಅನುಕರಣೀಯ

ಬಿಜೆಪಿ ಯುವ ಮೋರ್ಚಾ ಮತ್ತು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಗತ್‌ಸಿಂಗ್‌ ಅವರ 112 ಜನ್ಮ ದಿನಾಚರಣೆ
Last Updated 28 ಸೆಪ್ಟೆಂಬರ್ 2019, 10:00 IST
ಭಗತ್‌ಸಿಂಗ್‌ ಆದರ್ಶಗಳು ಅನುಕರಣೀಯ
ADVERTISEMENT
ADVERTISEMENT
ADVERTISEMENT
ADVERTISEMENT