ಬಾಗೇಪಲ್ಲಿ: ಸಿಹಿ, ಗುಲಾಬಿ ಹೂವು ನೀಡಿ ಮಕ್ಕಳಿಗೆ ಸ್ವಾಗತ
ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಾಲಾ ಮೊದಲನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.Last Updated 31 ಮೇ 2025, 14:19 IST