ವಿಂಧ್ಯಗಿರಿ: ಬಾಹುಬಲಿ ಪಾದಗಳಿಗೆ ಅಭಿಷೇಕ, ಪುಷ್ಪವೃಷ್ಟಿ
ವಿಂಧ್ಯಗಿರಿ ದೊಡ್ಡಬೆಟ್ಟದಲ್ಲಿ ವಿರಾಜಮಾನ ವಿಶ್ವವಿಖ್ಯಾತ ಬಾಹುಬಲಿ ಮೂರ್ತಿಯ 1,044ನೇ ಪ್ರತಿಷ್ಠಾಪನಾ ಮಹೋತ್ಸವ ಬುಧವಾರ ವೈಭವದಿಂದ ಜೈನ ಮಠದ ಪೀಠಾಧಿಪತಿ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾರ್ಗದರ್ಶನದಲ್ಲಿ ನೆರವೇರಿತು.Last Updated 3 ಏಪ್ರಿಲ್ 2025, 5:11 IST