ಮೋದಿ, RSS ವಿರುದ್ಧ ಕಾರ್ಟೂನ್ ರಚನೆ: ಹೇಮಂತ್ ಮಾಳವೀಯಗೆ ಜಾಮೀನು ನಿರಾಕರಣೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್ ಮುಖಂಡರ ಕಾರ್ಟೂನ್‌ಗಳನ್ನು ರಚಿಸಿದ್ದನ್ನು ಆಕ್ಷೇಪಿಸಿರುವ ಪ್ರಕರಣದಲ್ಲಿ ಕಾರ್ಟೂನಿಸ್ಟ್ ಹೇಮಂತ್ ಮಾಳವೀಯ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ. Last Updated 8 ಜುಲೈ 2025, 13:38 IST