ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bail Granted

ADVERTISEMENT

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ: ಆರೋಪಿಗಳಿಗೆ ಜಾಮೀನು

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಬಂಧಿತ ಮೂವರಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್ (ಎಸಿಎಂಎಂ) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 14 ಮಾರ್ಚ್ 2024, 15:25 IST
ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ: ಆರೋಪಿಗಳಿಗೆ ಜಾಮೀನು

ಮಾಡಾಳ್‌ಗೆ ನಿರೀಕ್ಷಣಾ ಜಾಮೀನು: ಚನ್ನೇಶಪುರ ಗ್ರಾಮದಲ್ಲಿ ಮೆರವಣಿಗೆ

ನಿರೀಕ್ಷಣಾ ಜಾಮೀನು ಪಡೆದಿರುವ ಲಂಚ ಪ್ರಕರಣದ ಆರೋಪಿ, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಮಧ್ಯಾಹ್ನ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯಿತು.
Last Updated 7 ಮಾರ್ಚ್ 2023, 18:20 IST
ಮಾಡಾಳ್‌ಗೆ ನಿರೀಕ್ಷಣಾ ಜಾಮೀನು: ಚನ್ನೇಶಪುರ ಗ್ರಾಮದಲ್ಲಿ ಮೆರವಣಿಗೆ

ಸಹೋದರಿ ವಿವಾಹ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ನವದೆಹಲಿ (ಪಿಟಿಐ): 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿಯಾಗಿರುವ ಜವಹರಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಯಾಗಿದ್ದ ಉಮರ್ ಖಾಲಿದ್‌ನನ್ನು ಸಹೋದರಿ ವಿವಾಹ ನಿಮಿತ್ತ ವಾರದ ಅವಧಿಗೆ ಮದ್ಯಂತರ ಜಾಮೀನು ಮೇಲೆ ಶುಕ್ರವಾರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
Last Updated 23 ಡಿಸೆಂಬರ್ 2022, 11:33 IST
ಸಹೋದರಿ ವಿವಾಹ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

ದೇಶದ್ರೋಹ ಪ್ರಕರಣ: ಶಾರ್ಜಿಲ್ ಇಮಾಮ್‌ಗೆ ಜಾಮೀನು 

2019ರ ಜಾಮೀಯ ಗಲಭೆಗೆ ಪ್ರಚೋದನೆ ನೀಡಿದ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶಾರ್ಜೀಲ್‌ ಇಮಾಮ್‌ಗೆ ದೆಹಲಿ ಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
Last Updated 30 ಸೆಪ್ಟೆಂಬರ್ 2022, 10:41 IST
fallback

ಬುಲ್ಲಿ ಬಾಯಿ ಆ್ಯಪ್ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

'ಬುಲ್ಲಿ ಬಾಯಿ' ಆ್ಯಪ್ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲಿನ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಕೆಲವು ಪ್ರಭಾವಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಇವರನ್ನು ಹರಾಜಿಗೆ ಇಡಲಾಗಿದೆ ಎಂಬ ಒಕ್ಕಣೆಯೊಂದಿಗೆ ಫೋಟೊ ಹಾಕಿದ್ದ ಆರೋಪ ಈ ಆ್ಯಪ್ ಮೇಲಿದೆ.
Last Updated 12 ಏಪ್ರಿಲ್ 2022, 15:48 IST
ಬುಲ್ಲಿ ಬಾಯಿ ಆ್ಯಪ್ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಆರ್ಯನ್ ಖಾನ್‌ಗೆ ಜಾಮೀನು: ಅಣ್ಣನ ಬರುವಿಕೆಗೆ ಕಾದು ಕುಳಿತ ತಂಗಿ!

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ಜಾಮೀನು ದೊರೆತಿದೆ.
Last Updated 29 ಅಕ್ಟೋಬರ್ 2021, 6:11 IST
ಆರ್ಯನ್ ಖಾನ್‌ಗೆ ಜಾಮೀನು: ಅಣ್ಣನ ಬರುವಿಕೆಗೆ ಕಾದು ಕುಳಿತ ತಂಗಿ!

ಕೇಂದ್ರ ಸಚಿವ ರಾಣೆಗೆ ಮಂಗಳವಾರ ತಡರಾತ್ರಿ ಜಾಮೀನು

ಉದ್ಧವ್‌ ಕೆನ್ನೆಗೆ ಬಾರಿಸುತ್ತೇನೆ ಎಂದಿದ್ದ ರಾಣೆ l 20 ವರ್ಷದಲ್ಲಿ ಸಚಿವರ ಸೆರೆ ಇದೇ ಮೊದಲು
Last Updated 24 ಆಗಸ್ಟ್ 2021, 20:19 IST
ಕೇಂದ್ರ ಸಚಿವ ರಾಣೆಗೆ ಮಂಗಳವಾರ ತಡರಾತ್ರಿ ಜಾಮೀನು
ADVERTISEMENT

ಪತ್ನಿ ಮೇಲೆ ಹಲ್ಲೆ: ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ

ತಮ್ಮ ಪತ್ನಿಯನ್ನು ಮುಂಬೈನ ಅವರ ನಿವಾಸದಲ್ಲಿ ಥಳಿಸಿದ ಆರೋಪದ ಮೇಲೆ ಹಿಂದಿ ಕಿರುತೆರೆಯ ಜನಪ್ರಿಯ ನಟ ಕರಣ್ ಮೆಹ್ರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 1 ಜೂನ್ 2021, 8:02 IST
ಪತ್ನಿ ಮೇಲೆ ಹಲ್ಲೆ: ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ

ಚೆಕ್‌ ಅಮಾನ್ಯ ಪ್ರಕರಣ: ಮಾಳವಿಕಾ ಹೆಗ್ಡೆಗೆ ಜಾಮೀನು 

ಕಾಫಿ ಖರೀದಿಸಿದ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌ ನಿರ್ದೇಶಕಿ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ನೀಡಿದೆ.
Last Updated 7 ನವೆಂಬರ್ 2020, 11:35 IST
ಚೆಕ್‌ ಅಮಾನ್ಯ ಪ್ರಕರಣ: ಮಾಳವಿಕಾ ಹೆಗ್ಡೆಗೆ ಜಾಮೀನು 

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ಗೆ ಜಾಮೀನು

ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್‌ಗೆ ಜಿಲ್ಲಾ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.
Last Updated 24 ಜೂನ್ 2020, 12:40 IST
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್‌ಗೆ ಜಾಮೀನು
ADVERTISEMENT
ADVERTISEMENT
ADVERTISEMENT