ಗುರುವಾರ, 3 ಜುಲೈ 2025
×
ADVERTISEMENT

bail plea

ADVERTISEMENT

ಜಾಮೀನು ಅರ್ಜಿ 27 ಬಾರಿ ಮುಂದಕ್ಕೆ: ಅಲಹಾಬಾದ್ HC ಕ್ರಮಕ್ಕೆ ‘ಸುಪ್ರೀಂ’ ಅಸಮಾಧಾನ

ವಂಚನೆ ಪ್ರಕರಣದ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು 27 ಬಾರಿ ಮುಂದೂಡಿದ ಅಲಹಾಬಾದ್ ಹೈಕೋರ್ಟ್‌ ಕ್ರಮಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಿಗೆ ಜಾಮೀನು ಮಂಜೂರು ಮಾಡಿದೆ.
Last Updated 22 ಮೇ 2025, 14:05 IST
ಜಾಮೀನು ಅರ್ಜಿ 27 ಬಾರಿ ಮುಂದಕ್ಕೆ: ಅಲಹಾಬಾದ್ HC ಕ್ರಮಕ್ಕೆ ‘ಸುಪ್ರೀಂ’ ಅಸಮಾಧಾನ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಜಾಮೀನು ಅರ್ಜಿ ತಿರಸ್ಕೃತ

ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಬೆಂಗಳೂರು ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ.
Last Updated 14 ಮಾರ್ಚ್ 2025, 16:13 IST
ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಜಾಮೀನು ಅರ್ಜಿ ತಿರಸ್ಕೃತ

Agusta Westland Case: ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿ ತೀರ್ಪು ಇಂದು

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾ‍ಪ್ಟರ್‌ ಹಗರಣದ ಪ್ರಮುಖ ಆರೋಪಿ ಕ್ರಿಸ್ಟಿಯನ್‌ ಮೈಕೆಲ್‌ ಜೇಮ್ಸ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತ ತೀರ್ಪನ್ನು ದೆಹಲಿ ಹೈಕೋರ್ಟ್ ಇಂದು (ಮಂಗಳವಾರ) ಪ್ರಕಟಿಸಲಿದೆ.
Last Updated 4 ಮಾರ್ಚ್ 2025, 6:55 IST
Agusta Westland Case: ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿ ತೀರ್ಪು ಇಂದು

ದೇಶದ್ರೋಹ ಆರೋಪ: ಚಿನ್ಮಯಿ ಕೃಷ್ಣದಾಸ್‌ ಜಾಮೀನು ಅರ್ಜಿಯ ವಿಚಾರಣೆ ಡಿ.3ಕ್ಕೆ

ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್‌ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 3) ನಡೆಸಲಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
Last Updated 1 ಡಿಸೆಂಬರ್ 2024, 11:28 IST
ದೇಶದ್ರೋಹ ಆರೋಪ: ಚಿನ್ಮಯಿ ಕೃಷ್ಣದಾಸ್‌ ಜಾಮೀನು ಅರ್ಜಿಯ ವಿಚಾರಣೆ ಡಿ.3ಕ್ಕೆ

ಮುನಿರತ್ನ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್

ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಗುರುವಾರಕ್ಕೆ (ಸೆ.19) ಕಾಯ್ದಿರಿಸಿದೆ.
Last Updated 18 ಸೆಪ್ಟೆಂಬರ್ 2024, 8:32 IST
ಮುನಿರತ್ನ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್

ಕೇಜ್ರಿವಾಲ್ ಜಾಮೀನು ಅರ್ಜಿ | ನಾಳಿನ ತೀರ್ಪಿಗಾಗಿ ಕಾಯುತ್ತಿದ್ದೇವೆ: ರಾಘವ್ ಛಡ್ಡಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಗುವ ಬಗ್ಗೆ ಭರವಸೆಯಿದ್ದು, ಸುಪ್ರೀಂ ಕೋರ್ಟ್‌ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ’ ಎಂದು ಎಎಪಿ ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಹೇಳಿದರು.
Last Updated 12 ಸೆಪ್ಟೆಂಬರ್ 2024, 10:38 IST
ಕೇಜ್ರಿವಾಲ್ ಜಾಮೀನು ಅರ್ಜಿ | ನಾಳಿನ ತೀರ್ಪಿಗಾಗಿ ಕಾಯುತ್ತಿದ್ದೇವೆ: ರಾಘವ್ ಛಡ್ಡಾ

ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಪಹರಣದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿನ ಮೊದಲನೇ ಆರೋಪಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
Last Updated 28 ಆಗಸ್ಟ್ 2024, 13:45 IST
ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ
ADVERTISEMENT

ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆ ಜುಲೈ 22ಕ್ಕೆ ಮುಂದೂಡಿಕೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್‌ ಇದೇ 22ಕ್ಕೆ ಮುಂದೂಡಿದೆ.
Last Updated 18 ಜುಲೈ 2024, 15:47 IST
ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆ ಜುಲೈ 22ಕ್ಕೆ ಮುಂದೂಡಿಕೆ

ಅಬಕಾರಿ ನೀತಿ ಹಗರಣ: ಕವಿತಾ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿ ವಜಾ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಎರಡೂ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
Last Updated 1 ಜುಲೈ 2024, 14:24 IST
ಅಬಕಾರಿ ನೀತಿ ಹಗರಣ: ಕವಿತಾ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿ ವಜಾ

ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ ಮಧ್ಯಂತರ ತಡೆ: ಜೂನ್‌ 26ಕ್ಕೆ SC ವಿಚಾರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ವಿಧಿಸಿದ್ದ ಮಧ್ಯಂತರ ತಡೆಯ ವಿರುದ್ಧ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಜೂನ್‌ 26ಕ್ಕೆ ಸುಪ್ರೀಂ ಕೋರ್ಟ್‌ ನಿಗದಿಪಡಿಸಿದೆ.
Last Updated 24 ಜೂನ್ 2024, 7:40 IST
ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ ಮಧ್ಯಂತರ ತಡೆ: ಜೂನ್‌ 26ಕ್ಕೆ SC ವಿಚಾರಣೆ
ADVERTISEMENT
ADVERTISEMENT
ADVERTISEMENT