ಸೋಮವಾರ, 20 ಅಕ್ಟೋಬರ್ 2025
×
ADVERTISEMENT

bailahongal

ADVERTISEMENT

ಬೈಲಹೊಂಗಲ: ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆ

Crop Damage Protest: ಕಳಪೆ ಬೀಜ, ಕಳಪೆ ಕೀಟನಾಶಕದಿಂದ ಪ್ರಸಕ್ತ ಹಂಗಾಮಿನ ಸೋಯಾಬಿನ್, ಹೆಸರು, ಹತ್ತಿ ಮತ್ತು ಉದ್ದು ಸೇರಿದಂತೆ ವಿವಿಧ ತರಹದ ಬೆಳೆ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತರು ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.
Last Updated 17 ಆಗಸ್ಟ್ 2025, 4:23 IST
ಬೈಲಹೊಂಗಲ: ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆ

ಬೈಲಹೊಂಗಲದಲ್ಲಿ ಬೃಹತ್ ತಿರಂಗಾ ಯಾತ್ರೆ

ಬೈಲಹೊಂಗಲದಲ್ಲಿ ಬಿಜೆಪಿ ಮಂಡಲ, ವಿವಿಧ ಸಂಘಟನೆಗಳಿಂದ ಮಂಗಳವಾರ ಬೃಹತ್ ತಿರಂಗಾ ಯಾತ್ರೆ ನಡೆಯಿತು. 
Last Updated 20 ಮೇ 2025, 14:02 IST
ಬೈಲಹೊಂಗಲದಲ್ಲಿ ಬೃಹತ್ ತಿರಂಗಾ ಯಾತ್ರೆ

ಬೈಲಹೊಂಗಲ: ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ ಅಧಿಕಾರ ಸ್ವೀಕಾರ

ಬೈಲಹೊಂಗಲ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಡಾ.ವೀರಯ್ಯ ಹಿರೇಮಠ ಸೋಮವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಡಿವೈಎಸ್ಪಿ ರವಿ ನಾಯ್ಕ ಅವರು ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು.
Last Updated 22 ಏಪ್ರಿಲ್ 2025, 14:12 IST
ಬೈಲಹೊಂಗಲ: ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ ಅಧಿಕಾರ ಸ್ವೀಕಾರ

ಬೈಲಹೊಂಗಲ, ಕೊಡಗಿನಲ್ಲಿ ಭಾರಿ ಮಳೆ

ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ವಿವಿಧೆಡೆ ಬುಧವಾರ ಮಳೆಯಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲುಗಳ ಅಬ್ಬರದ ನಡುವೆ ಬುಧವಾರ ಭಾರಿ ಮಳೆ ಸುರಿದಿದೆ. ಸುಂಟಿಕೊಪ್ಪ, ನಾಪೋಕ್ಲುವಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.
Last Updated 27 ಮಾರ್ಚ್ 2025, 0:30 IST
ಬೈಲಹೊಂಗಲ, ಕೊಡಗಿನಲ್ಲಿ ಭಾರಿ ಮಳೆ

ಬೈಲಹೊಂಗಲದಲ್ಲಿ ಗುಡುಗು, ಮಿಂಚಿನ ಭಾರಿ ಮಳೆ

ಬೈಲಹೊಂಗಲ ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಬಿರುಗಾಳಿಯೊಂದಿಗೆ ಬುಧವಾರ ಸಂಜೆ ಭಾರಿ ಮಳೆ ಆಯಿತು.
Last Updated 26 ಮಾರ್ಚ್ 2025, 15:49 IST
ಬೈಲಹೊಂಗಲದಲ್ಲಿ ಗುಡುಗು, ಮಿಂಚಿನ ಭಾರಿ ಮಳೆ

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಿಗದ ಅನುದಾನ: ಬೈಲಹೊಂಗಲ ಸಂಪೂರ್ಣ ಬಂದ್

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ವರ್ಷದ ಬಜೆಟ್‌ನಲ್ಲಿ ಅನುದಾನ ನೀಡದೇ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ತೋರಿದೆ ಎಂದು ಆರೋಪಿಸಿ, ಮಂಗಳವಾರ ಬೈಲಹೊಂಗಲ ಸಂಪೂರ್ಣ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.
Last Updated 18 ಮಾರ್ಚ್ 2025, 6:30 IST
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಿಗದ ಅನುದಾನ: ಬೈಲಹೊಂಗಲ ಸಂಪೂರ್ಣ ಬಂದ್

ಬೈಲಹೊಂಗಲ | ಸೆ.10ಕ್ಕೆ ಸೋಮೇಶ್ವರ ಸಕ್ಕರೆ ಕಾರ್ಖಾನೆ ಚುನಾವಣೆ 

ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆ ಸೆ.10ರಂದು ಪಟ್ಟಣದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ, ಕಿತ್ತೂರು ರಾಣಿ ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಪ್ರೌಢ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣಗಳಲ್ಲಿ ನಡೆಯಲಿದೆ.
Last Updated 26 ಆಗಸ್ಟ್ 2023, 14:21 IST
ಬೈಲಹೊಂಗಲ | ಸೆ.10ಕ್ಕೆ ಸೋಮೇಶ್ವರ ಸಕ್ಕರೆ ಕಾರ್ಖಾನೆ ಚುನಾವಣೆ 
ADVERTISEMENT

ಬೈಲಹೊಂಗಲ | ತಳ್ಳುವ ಗಾಡಿಗಳ ತೆರವು: ತಡರಾತ್ರಿಯೇ ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಎದುರು ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ತಳ್ಳುವ ಗಾಡಿಗಳನ್ನು ಪುರಸಭೆ ಸಿಬ್ಬಂದಿ ಬುಧವಾರ ತಡರಾತ್ರಿಯೇ ತೆರವೂಗೊಳಿಸಿದರು. ಇದರಿಂದ ಆಕ್ರೋಶಗೊಂಡ ವ್ಯಾಪಾರಿಗಳು ರಾತ್ರಿ ರಸ್ತೆಗಿಳಿದು ದಿಢೀರ್ ಪ್ರತಿಭಟನೆ ನಡೆಸಿದರು.
Last Updated 6 ಜುಲೈ 2023, 5:10 IST
ಬೈಲಹೊಂಗಲ | ತಳ್ಳುವ ಗಾಡಿಗಳ ತೆರವು: ತಡರಾತ್ರಿಯೇ ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ

ಪದ್ಮಶ್ರೀ ಸೀತವ್ವ ಜೋಡಟ್ಟಿ ಅವರಿಗೆ  ‘ರಾಣಿ ಮಲ್ಲಮ್ಮ ಪ್ರಶಸ್ತಿ’ ಪ್ರದಾನ

ಆಧುನಿಕ ನಾರಿಗೆ ದಾರಿದೀಪವಾಗಲಿ ಮಲ್ಲಮ್ಮನ ಕೆಚ್ಚೆದೆ ಗುಣ: ಸೀತವ್ವ ಜೋಡಟ್ಟಿ
Last Updated 28 ಫೆಬ್ರುವರಿ 2023, 17:16 IST
ಪದ್ಮಶ್ರೀ ಸೀತವ್ವ ಜೋಡಟ್ಟಿ ಅವರಿಗೆ  ‘ರಾಣಿ ಮಲ್ಲಮ್ಮ ಪ್ರಶಸ್ತಿ’ ಪ್ರದಾನ
ADVERTISEMENT
ADVERTISEMENT
ADVERTISEMENT