ಲಾಕ್‌ಡೌನ್ ಇದ್ದರೂ ಬೇಕರಿ ಉತ್ಪನ್ನಗಳ ತಯಾರಿ, ಸಗಟು ಮಾರಾಟಕ್ಕೆ ವಿನಾಯಿತಿ
ಕೊರೊನಾ ಸೋಂಕು ಹರಡುವಿಕೆ ಭೀತಿಯಿಂದ ಲಾಕ್‌ಡೌನ್ ಜಾರಿಯಲ್ಲಿದ್ದರೂ ಬೇಕರಿ, ಬಿಸ್ಕೆಟ್, ಕಾಂಡಿಮೆಂಟ್ಸ್ ಉತ್ಪನ್ನಗಳ ತಯಾರಿ, ಸಾಗಣೆ ಮತ್ತು ಸಗಟು ಮಾರಾಟಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.Last Updated 7 ಏಪ್ರಿಲ್ 2020, 1:14 IST