ರಾಷ್ಟ್ರೀಯ ಬಾಲ ಶಕ್ತಿ ಪುರಸ್ಕಾರ ಪಡೆದ ಕನ್ನಡದ ಮಕ್ಕಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಾಲಕಿ ಮೂರ್ಜೆ ಸುನಿತಾ ಪ್ರಭು ಶೈಕ್ಷಣಿಕ, ಬೆಂಗಳೂರಿನ ಪ್ರಗುನ್ ಪ್ರಗುನ್ ಪುದುಕೊಳಿಕಲೆ ಮತ್ತು ಸಂಸ್ಕೃತಿ ಮತ್ತು ಬೆಂಗಳೂರಿನ ಯಶ್ ಆರಾಧ್ಯಾ ಕ್ರೀಡಾ ವಿಭಾಗದಲ್ಲಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.Last Updated 25 ಜನವರಿ 2020, 10:28 IST