ಬುಧವಾರ, 7 ಜೂನ್ 2023
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಇ-ಪೇಪರ್
ಪಾಡ್ಕಾಸ್ಟ್
ಸಿನಿ ಸಮ್ಮಾನ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಬೆರಗಿನ ಬೆಳಕು
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ಅರ್ಥ ವಿಚಾರ / ಡಿ. ಮುರಳೀಧರ
ತಂತ್ರಜ್ಞಾನ
ಗ್ಯಾಜೆಟ್ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಸುದ್ದಿ
ಜಿಲ್ಲೆ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
Balachandra jarakiholi
ADVERTISEMENT
ಕವಟಗಿಮಠಗೆ ಮೋಸ ಮಾಡುವುದಿಲ್ಲ: ಬಾಲಚಂದ್ರ ಅಭಯ
ಗೋಕಾಕ (ಬೆಳಗಾವಿ ಜಿಲ್ಲೆ): ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೆ ನೀಡಿರುವ ಭರವಸೆಯಂತೆ ಅವರನ್ನು ಗೆಲ್ಲಿಸುತ್ತೇವೆ. ಮೋಸವನ್ನಂತೂ ಮಾಡುವುದಿಲ್ಲ. ಆ ಬಗ್ಗೆ ಚಿಂತೆ ಬಿಡಿ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಯ ನೀಡಿದರು.
Last Updated 3 ಡಿಸೆಂಬರ್ 2021, 17:09 IST
ಕೆಎಂಎಫ್ ಬೆಳವಣಿಗೆಗೆ ಪುನೀತ್ ಕೊಡುಗೆ ಅಪಾರ: ಬಾಲಚಂದ್ರ
‘ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್)ದ ಬೆಳವಣಿಗೆಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಕೊಡುಗೆ ಅಪಾರವಾಗಿದೆ’ ಎಂದು ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಮರಿಸಿದರು.
Last Updated 29 ಅಕ್ಟೋಬರ್ 2021, 12:46 IST
ಸಮೀಕ್ಷೆ 3 ದಿನದಲ್ಲಿ ಪೂರ್ಣಗೊಳಿಸಿ: ಸಂತ್ರಸ್ತರ ಅಹವಾಲು ಆಲಿಸಿದ ಬಾಲಚಂದ್ರ ಸೂಚನೆ
ಜುಲೈನಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಶೀಘ್ರದಲ್ಲಿ ಪರಿಹಾರ ಕೊಡಿಸುವಂತೆ ಒತ್ತಾಯಿಸಿ ಬುಧವಾರ ಮನವಿ ಸಲ್ಲಿಸಿದರು.
Last Updated 22 ಸೆಪ್ಟೆಂಬರ್ 2021, 16:32 IST
ಘಟಪ್ರಭಾ ಸಹಕಾರಿ ಕಾರ್ಖಾನೆ ಮಾರುವುದಿಲ್ಲ: ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
‘ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಮಾರುವುದಿಲ್ಲ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Last Updated 12 ಜುಲೈ 2021, 15:13 IST
ಗೊಂದಲಗಳಿಗೆ ಒಂದೆರಡು ದಿನಗಳಲ್ಲಿ ತೆರೆ: ಬಾಲಚಂದ್ರ ಜಾರಕಿಹೊಳಿ
‘ಗೋಕಾಕದ ಬಿಜೆಪಿ ಶಾಸಕ, ಹಿರಿಯ ಸಹೋದರ ರಮೇಶ ಜಾರಕಿಹೊಳಿ ವಿಷಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಶೀಘ್ರವೇ ತೆರೆ ಎಳೆಯಲಿದ್ದೇವೆ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Last Updated 1 ಜುಲೈ 2021, 11:49 IST
ಸಿ.ಡಿ: ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಯುವತಿಯ ಜತೆ ಏಕಾಂತದಲ್ಲಿ ಇರುವ ವಿಡಿಯೊ, ಆಡಿಯೊ ತುಣುಕುಗಳ ಸಿ.ಡಿ ವಿವಾದಕ್ಕೆ ಸಂಬಂಧಿಸಿದಂತೆ ಬಾಲಚಂದ್ರ ಜಾರಕಿಹೊಳಿ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, 'ಸಿ.ಡಿ ಬಿಡುಗಡೆ ಮಾಡಿರುವ ವ್ಯಕ್ತಿ ಯಾರು, ಅದರ ಹಿಂದಿರುವ ಹುಡುಗಿ ಯಾರು, ಅವರ ಕುಟುಂಬ ಯಾವುದು, ಅದರ ಹಿಂದಿರುವ ಪ್ರಭಾವಿ ರಾಜಕಾರಣಿಗಳು ಯಾರು ಎಂಬುದು ಜನತೆ ಗೊತ್ತಾಗಬೇಕಿದೆ. ಅದಕ್ಕಾಗಿ ತನಿಖೆ ಆಗಬೇಕೆಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದೇನೆ' ಎಂದರು.
Last Updated 3 ಮಾರ್ಚ್ 2021, 5:47 IST
ಸಂತ್ರಸ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಿ-ಬಾಲಚಂದ್ರ ಜಾರಕಿಹೊಳಿ
ಜಿಲ್ಲಾಧಿಕಾರಿ ಜೊತೆ ಬಾಲಚಂದ್ರ ಚರ್ಚೆ
Last Updated 20 ನವೆಂಬರ್ 2020, 13:58 IST
ADVERTISEMENT
ಹಾಲು ಉತ್ಪಾದಕರಿಗೆ ಈಗಿರುವ ದರ ಮುಂದುವರಿಕೆ: ಬಾಲಚಂದ್ರ ಜಾರಕಿಹೊಳಿ
ಹಾಲು ಒಕ್ಕೂಟಗಳು ರೈತರಿಗೆ ಈಗ ನೀಡುತ್ತಿರುವ ದರವನ್ನೇ ಮುಂದುವರಿಸಿಕೊಂಡು ಹೋಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಲು ಒಕ್ಕೂಟಗಳಿಗೆ ಸಲಹೆ ನೀಡಿದ್ದಾರೆ.
Last Updated 18 ಮಾರ್ಚ್ 2020, 20:51 IST
ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ ₹ 2 ಏರಿಕೆ, ಫೆಬ್ರುವರಿ 1ರಿಂದ ಜಾರಿ
ನಂದಿನಿ ಹಾಲು ಮತ್ತು ಮೊಸರಿನ ದರಲೀಟರ್‌ಗೆ ₹ 2 ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಪರಿಷ್ಕೃತ ದರ ಫೆಬ್ರುವರಿ 1ರಿಂದ ಜಾರಿಗೆ ಬರಲಿದೆ.
Last Updated 30 ಜನವರಿ 2020, 12:13 IST
ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ
ನಂದಿನಿ ಹಾಲಿನ ದರ ಲೀಟರ್‌ಗೆ ₹2ರಿಂದ ₹3 ಹೆಚ್ಚಳವಾಗುವ ಸಾಧ್ಯತೆ ಇದ್ದು, ಈ ಸಂಬಂಧ ಮೂರು ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ನಿರ್ಧಾರ ಕೈಗೊಳ್ಳಲಿದೆ.
Last Updated 16 ಜನವರಿ 2020, 19:30 IST
ADVERTISEMENT
<
1
2
...
34
>
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT