ಶನಿವಾರ, 1 ನವೆಂಬರ್ 2025
×
ADVERTISEMENT

Balachandra Jarkiholi

ADVERTISEMENT

ಬೆಳಗಾವಿ:ಡಿಸಿಸಿ ಬ್ಯಾಂಕ್;ನಮ್ಮ ಪೆನಲ್‌ನಿಂದ 13 ಅಭ್ಯರ್ಥಿಗಳು ಕಣಕ್ಕೆ: ಬಾಲಚಂದ್ರ

Cooperative Bank Polls: ‘ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಹುದ್ದೆಗೆ ಅಕ್ಟೋಬರ್ 19ರಂದು ಚುನಾವಣೆ ನಡೆಯಲಿದೆ. ಇದಕ್ಕೆ ನಮ್ಮ ಪೆನಲ್‌ನಿಂದ 13 ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 9 ಅಕ್ಟೋಬರ್ 2025, 13:25 IST
ಬೆಳಗಾವಿ:ಡಿಸಿಸಿ ಬ್ಯಾಂಕ್;ನಮ್ಮ ಪೆನಲ್‌ನಿಂದ 13 ಅಭ್ಯರ್ಥಿಗಳು ಕಣಕ್ಕೆ: ಬಾಲಚಂದ್ರ

ದೀಪಾವಳಿ ನಂತರ ಕಾನೂನು ಹೋರಾಟ: ಶಾಸಕ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಕುಟುಂಬದ ವಿರುದ್ಧ ಟೀಕೆ
Last Updated 9 ಅಕ್ಟೋಬರ್ 2025, 11:09 IST
ದೀಪಾವಳಿ ನಂತರ ಕಾನೂನು ಹೋರಾಟ: ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರತಿ ಕುಟುಂಬಕ್ಕೆ ಶುದ್ಧ ನೀರು: ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

‘ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದೆ. ಒಂದು ವರ್ಷದೊಳಗೆ ಕಾಮಗಾರಿ ಮುಗಿಯಲಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 20 ಫೆಬ್ರುವರಿ 2025, 13:26 IST
ಪ್ರತಿ ಕುಟುಂಬಕ್ಕೆ ಶುದ್ಧ ನೀರು: ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಲಡ್ಡು ವಿವಾದದ ನಂತರ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ: ಬಾಲಚಂದ್ರ ಜಾರಕಿಹೊಳಿ

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತಯಾರಿಸಿದ ನಂದಿನಿ ತುಪ್ಪಕ್ಕೆ ದೇಶದಾದ್ಯಂತ ಜನರು ಮತ್ತು ದೇವಾಲಯಗಳಿಂದ ಭಾರಿ ಬೇಡಿಕೆ ಬಂದಿದೆ’ ಎಂದು ಜಿಲ್ಲಾ ಹಾಲು ಒಕ್ಕೂಟದ(ಬೆಮುಲ್‌) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 23 ಸೆಪ್ಟೆಂಬರ್ 2024, 12:22 IST
ಲಡ್ಡು ವಿವಾದದ ನಂತರ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ: ಬಾಲಚಂದ್ರ ಜಾರಕಿಹೊಳಿ

₹6.92 ಕೋಟಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

‘ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ₹6.92 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
Last Updated 9 ಆಗಸ್ಟ್ 2024, 14:30 IST
₹6.92 ಕೋಟಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಡೇರಿ ಮಹಾ ಮಂಡಲಕ್ಕೆ ಬಾಲಚಂದ್ರ ‍ಪುನರಾಯ್ಕೆ

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೇರಿ ಮಹಾ ಮಂಡಲದ (ಎನ್‍ಸಿಡಿಎಫ್‍ಐ) ನಿರ್ದೇಶಕರಾಗಿ ಪುನಃ ಆಯ್ಕೆಯಾಗಿದ್ದಾರೆ.
Last Updated 5 ಏಪ್ರಿಲ್ 2024, 19:09 IST
ಬೆಳಗಾವಿ: ಡೇರಿ ಮಹಾ ಮಂಡಲಕ್ಕೆ ಬಾಲಚಂದ್ರ ‍ಪುನರಾಯ್ಕೆ

ಸರ್ಕಾರದ ಯೋಜನೆ ಮತದಾರರಿಗೆ ತಿಳಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಪ್ರತಿ ಮತಗಟ್ಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕೊಡಬೇಕು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
Last Updated 11 ಫೆಬ್ರುವರಿ 2024, 15:36 IST
ಸರ್ಕಾರದ ಯೋಜನೆ ಮತದಾರರಿಗೆ ತಿಳಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ADVERTISEMENT

ಸರಳವಾಗಿ ನಾಮಪತ್ರ ಸಲ್ಲಿಸಿದ ಬಾಲಚಂದ್ರ: ಆಸ್ತಿ ₹16.34 ಕೋಟಿ ಹೆಚ್ಚಳ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು.
Last Updated 19 ಏಪ್ರಿಲ್ 2023, 14:14 IST
ಸರಳವಾಗಿ ನಾಮಪತ್ರ ಸಲ್ಲಿಸಿದ ಬಾಲಚಂದ್ರ: ಆಸ್ತಿ ₹16.34 ಕೋಟಿ ಹೆಚ್ಚಳ

ಬೆಳಗಾವಿ ಬಿಜೆಪಿ ನಾಯಕರ ಭಿನ್ನಾಭಿ‍ಪ್ರಾಯ ಶಮನಕ್ಕೆ ಯತ್ನ: ಬಾಲಚಂದ್ರ

‘ವಿಧಾನಸಭೆ ಚುನಾವಣೆಗೆ 40 ದಿನಗಳಷ್ಟೇ ಬಾಕಿ ಉಳಿದಿದ್ದು, ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ ಬದಿಗಿರಿಸಿ ಗರಿಷ್ಠ ಸ್ಥಾನ ಗೆಲ್ಲುವ ಸಲುವಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಅವರೊಂದಿಗೆ ಮಾತುಕತೆ ನಡೆಸುತ್ತೇನೆ’ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 31 ಮಾರ್ಚ್ 2023, 9:24 IST
ಬೆಳಗಾವಿ ಬಿಜೆಪಿ ನಾಯಕರ ಭಿನ್ನಾಭಿ‍ಪ್ರಾಯ ಶಮನಕ್ಕೆ ಯತ್ನ: ಬಾಲಚಂದ್ರ

ಭಯೋತ್ಪಾದನೆಗೆ ಕಡಿವಾಣ ಹಾಕಿದ ಮೋದಿ: ಬಾಲಚಂದ್ರ ಜಾರಕಿಹೊಳಿ

‘ದೇಶದ ಗಡಿಯಲ್ಲಿ ಯಾರೋ ಬಾಂಬ್‌ ಹಾಕಿದರೆ ದೇಶದೊಳಗಿನ ಮುಸ್ಲಿಮರನ್ನು ಅನುಮಾನಿಸುವ ದಿನಗಳು ಇದ್ದವು. ಆದರೆ, ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಭಯೋತ್ಪಾದನೆಗೆ ಕಡಿವಾಣ ಹಾಕಿ, ಹಿಂದೂ– ಮುಸ್ಲಿಮರ ಮಧ್ಯೆ ಸಾಮರಸ್ಯ ಮೂಡಿಸಿದ್ದಾರೆ’ ಎಂದು ಕೆಎಂಎಫ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 20 ಮಾರ್ಚ್ 2023, 16:09 IST
ಭಯೋತ್ಪಾದನೆಗೆ ಕಡಿವಾಣ ಹಾಕಿದ ಮೋದಿ: ಬಾಲಚಂದ್ರ ಜಾರಕಿಹೊಳಿ
ADVERTISEMENT
ADVERTISEMENT
ADVERTISEMENT