ಆಪರೇಷನ್ ಸಿಂಧೂರ ಮುಗಿದಿಲ್ಲ, ಪಾಕ್ ಮೇಲೆ 3 ಬಾರಿ ದಾಳಿ ಮಾಡಿದ್ದೇವೆ: ಮೋದಿ
Operation Sindoor India vs Pakistan: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ನೆರೆಯ ಪಾಕಿಸ್ತಾನದ ಭೂಪ್ರದೇಶದೊಳಗೆ ನುಗ್ಗಿ ನಾವು ಈಗಾಗಲೇ ಮೂರು ಬಾರಿ ದಾಳಿ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Last Updated 29 ಮೇ 2025, 10:43 IST