ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Balasubramanyam

ADVERTISEMENT

ವಯಸ್ಸು ಶರೀರಕ್ಕೆ, ಶಾರೀರಕ್ಕಲ್ಲ

ಮೊದಲ ಬಾರಿಗೆ ಹಾಡಿದಾಗ ಇದ್ದಷ್ಟೇ ಶ್ರದ್ಧೆ ಈಗಲೂ ನನ್ನಲ್ಲಿ ಇದೆ. ಅದೇ ನನ್ನನ್ನು ಇಲ್ಲಿಯವರೆಗೆ ಕೈ ಹಿಡಿದು ನಡೆಸಿಕೊಂಡು ಬಂದಿದೆ. - ಎಸ್‌.ಪಿ. ಬಾಲಸುಬ್ರಹ್ಮಣಂ
Last Updated 19 ಜೂನ್ 2019, 19:31 IST
ವಯಸ್ಸು ಶರೀರಕ್ಕೆ, ಶಾರೀರಕ್ಕಲ್ಲ

ಶರೀರಕ್ಕೆ ವಯಸ್ಸಾಗಿದೆ, ಶಾರೀರಕ್ಕಲ್ಲ: ಎಸ್‌ಪಿಬಿ

ಮೊದಲ ಬಾರಿಗೆ ಹಾಡಿದಾಗ ಇದ್ದಷ್ಟೇ ಶ್ರದ್ಧೆ ಈಗಲೂ ನನ್ನಲ್ಲಿ ಇದೆ. ಅದೇ ನನ್ನನ್ನು ಇಲ್ಲಿಯವರೆಗೆ ಕೈ ಹಿಡಿದು ನಡೆಸಿಕೊಂಡು ಬಂದಿದೆ. ನನ ಶರೀರಕ್ಕೆ 73 ವರ್ಷ. ಶಾರೀರಕ್ಕೆ (ಕಂಠ) ಇನ್ನೂ 37ರ ಹರೆಯ. ಶರೀರಕ್ಕೆ ವಯಸ್ಸಾಗಿರಬಹುದು, ಶಾರೀರಕ್ಕಲ್ಲ...ವಯಸ್ಸಿನಿಂದ ಬಳಲಿದ್ದು ದೇಹ. ಕಂಠವಲ್ಲ. ಜೀವನದ ಕೊನೆಯ ಉಸಿರು ಇರುವವರೆಗೂ ನನ್ನ ಧ್ವನಿ ಬಳಲುವುದಿಲ್ಲ. ಹಾಡು ನಿಲ್ಲುವುದಿಲ್ಲ...
Last Updated 17 ಜೂನ್ 2019, 10:26 IST
ಶರೀರಕ್ಕೆ ವಯಸ್ಸಾಗಿದೆ, ಶಾರೀರಕ್ಕಲ್ಲ: ಎಸ್‌ಪಿಬಿ
ADVERTISEMENT
ADVERTISEMENT
ADVERTISEMENT
ADVERTISEMENT