ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಷಿಪ್: ಆಳ್ವಾಸ್ ತಂಡಗಳಿಗೆ ಪ್ರಶಸ್ತಿ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪುರುಷರ ಮತ್ತು ಮಹಿಳಾ ತಂಡದವರು ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕೋಲಾರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ನಡೆದ ರಾಜ್ಯ ಸೀನಿಯರ್ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.Last Updated 20 ಜನವರಿ 2020, 19:45 IST