ಬಳ್ಳಾರಿ | ATM ದರೋಡೆಗೆ ಯತ್ನ: ಕೃತ್ಯವೆಸಗುವಾಗಲೇ ಆರೋಪಿಯನ್ನು ಬಂಧಿಸಿದ ಪೊಲೀಸರು
ನಗರದ ಕಾಳಮ್ಮ ಸರ್ಕಲ್ ಹತ್ತಿರ ಇರುವ ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿ ದರೋಡೆ ಮಾಡಲು ಯತ್ನಿಸುತ್ತಿದ್ದ ದುಷ್ಕರ್ಮಿಯೊಬ್ಬನನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. Last Updated 13 ಆಗಸ್ಟ್ 2025, 7:07 IST