ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ballywood Actress

ADVERTISEMENT

ಗೋವಾ ಸಿಎಂ ಪ್ರಮೋದ್‌ ಸಾವಂತ್‌– ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಭೇಟಿ

ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರನ್ನು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ಭೇಟಿಯಾಗಿದ್ದಾರೆ.
Last Updated 22 ನವೆಂಬರ್ 2023, 10:48 IST
ಗೋವಾ ಸಿಎಂ ಪ್ರಮೋದ್‌ ಸಾವಂತ್‌– ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಭೇಟಿ

‘ಛಪಾಕ್‌’ ಚಿತ್ರಕ್ಕೆ ಯು ಪ್ರಮಾಣಪತ್ರ

ಆ್ಯಸಿಡ್‌ ದಾಳಿಗೊಳಗಾದ ಲಕ್ಷ್ಮೀ ಅಗರ್‌ವಾಲ್‌ ಜೀವನಕತೆಯಧಾರಿಸಿದ ಸಿನಿಮಾ ‘ಛಪಾಕ್‌’. ಈ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ನಟಿಸಿದ್ದು, ಈ ಚಿತ್ರದ ಟೀಸರ್‌, ಟ್ರೇಲರ್‌ಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿವೆ. ಈ ಚಿತ್ರ ಜನವರಿ 10ರಂದು ಬಿಡುಗಡೆಗೊಳ್ಳಲಿದ್ದು, ಸೆನ್ಸಾರ್‌ ಮಂಡಳಿಯಿಂದ ‘ಯು’ ಪ್ರಮಾಣಪತ್ರ ಪಡೆದಿದೆ.
Last Updated 1 ಜನವರಿ 2020, 19:31 IST
‘ಛಪಾಕ್‌’ ಚಿತ್ರಕ್ಕೆ ಯು ಪ್ರಮಾಣಪತ್ರ

ತಾಪ್ಸಿ ಮೇಲೆ ಗರಂ

ಕಂಗನಾ ರನೋಟ್‌ ಅಭಿನಯದ ‘ಜಡ್ಜ್‌ಮೆಂಟಲ್ ಹೈ ಕ್ಯಾ’ ಸಿನಿಮಾದ ಟ್ರೇಲರ್‌ ಬಿಡುಗಡೆಗೊಂಡು ಸಾಕಷ್ಟು ಸದ್ದು ಮಾಡುತ್ತಿದೆ. ಈ ಹೊತ್ತಿನಲ್ಲಿಯೇ ನಟಿ ತಾಪ್ಸಿ ಪನ್ನು ಅವರ ಟ್ವೀಟ್‌ಗೆ ಕಂಗನಾ ಸಹೋದರಿ ಗರಂ ಆಗಿದ್ದಾರೆ.
Last Updated 7 ಜುಲೈ 2019, 19:30 IST
ತಾಪ್ಸಿ ಮೇಲೆ ಗರಂ
ADVERTISEMENT
ADVERTISEMENT
ADVERTISEMENT
ADVERTISEMENT