ಬಲೂಚಿಸ್ತಾನದಲ್ಲಿ ಮತ್ತೊಂದು ದಾಳಿ: ಯೋಧರಿದ್ದ ಬಸ್ ಮೇಲೆ ಬಾಂಬ್, ಐವರು ಹುತಾತ್ಮ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಕನಿಷ್ಠ ಐವರು ಯೋಧರು ಹುತಾತ್ಮರಾಗಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.Last Updated 16 ಮಾರ್ಚ್ 2025, 9:36 IST