ರಾಜ್ಯದಲ್ಲಿ ಬಿದಿರು ಕೃಷಿ ವಿಸ್ತರಣೆಗೆ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ
‘ಬಿದಿರು ಕೃಷಿ ವಿಸ್ತರಣೆ, ಮೌಲ್ಯವರ್ಧಿತ ಉತ್ಪನ್ನಗಳ ವೃದ್ಧಿ ಹಾಗೂ ಅವುಗಳಿಗೆ ಮಾರುಕಟ್ಟೆ ಒದಗಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭರವಸೆ ನೀಡಿದರು.Last Updated 28 ಜೂನ್ 2024, 15:35 IST