ಶ್ರದ್ಧೆ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ಶಾಸಕ ಎಸ್.ಆರ್.ವಿಶ್ವನಾಥ್ ಸಲಹೆ
‘ಬೆಂಗಳೂರು ಹಾಲು ಒಕ್ಕೂಟಕ್ಕೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿರುವ ನೂತನ ನಿರ್ದೇಶಕರು, ಶ್ರದ್ಧೆ ಮತ್ತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಸಲಹೆ ನೀಡಿದರು.Last Updated 15 ಜೂನ್ 2025, 15:57 IST