ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಕುರಿತು ವರದಿ ಕೇಳಿದ ಪಿಡಬ್ಲ್ಯೂಡಿ
ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿನ ಕುರಿತ ಕೇಂದ್ರ ಸರ್ಕಾರದ ಪತ್ರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಅವರಿಂದ ಲೋಕೋಪಯೋಗಿ ಇಲಾಖೆ ವರದಿ ಕೇಳಿದೆ.Last Updated 3 ಆಗಸ್ಟ್ 2018, 12:48 IST