ಮಣಿಪುರ | ಮಹಿಳೆ ಹತ್ಯೆ ಖಂಡಿಸಿ ಚುರಚಾಂದ್‌ಪುರ್ ಬಂದ್: ಜನಜೀವನ ಅಸ್ತವ್ಯಸ್ತ
ಮಣಿಪುರದ ಚುರಚಾಂದ್‌ಪುರ್ ಜಿಲ್ಲೆಯಲ್ಲಿ ಕುಕಿ ಸಮುದಾಯದ ಮಹಿಳೆಯನ್ನು ಹತ್ಯೆಗೈಯ್ಯಲಾಗಿದೆ ಎಂದು ಆರೋಪಿಸಿರುವ ಬುಡಕಟ್ಟು ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಅನಿರ್ದಿಷ್ಟಾವಧಿ ಬಂದ್‌ಗೆ ಕರೆ ನೀಡಿದ್ದಾರೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.Last Updated 20 ಜೂನ್ 2025, 10:34 IST