Bandipora Encounter: ಉಗ್ರರ ಸಹಚರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
Bandipora Encounter: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರ ಸಹಚರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 25 ಏಪ್ರಿಲ್ 2025, 9:10 IST