ಬಂಡೀಪುರ: ರೈತರ ಮೇಲೆ ದಾಳಿ ಮಾಡಿದ ಹುಲಿ ಸೆರೆ, ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅಂಚಿನ ಲಕ್ಕಿಪುರ ಗ್ರಾಮದಲ್ಲಿ ರೈತರ ಮೇಲೆ ದಾಳಿ ನಡೆಸಿದ್ದ, ಹಸುವೊಂದನ್ನು ಕೊಂದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಸೆರೆ ಹಿಡಿದಿದ್ದಾರೆ.Last Updated 3 ಜುಲೈ 2022, 5:53 IST