ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ; CMಜತೆ ಚರ್ಚಿಸಿ ತೀರ್ಮಾನ: ಖಂಡ್ರೆ
’ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾದುದು. ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. Last Updated 28 ಮಾರ್ಚ್ 2025, 15:50 IST