ಬೆಂಗಳೂರು ಕೇಂದ್ರ: ಕಣದಲ್ಲಿ ‘ಜಸ್ಟ್ ಆಸ್ಕಿಂಗ್’ ಸದ್ದು!
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ನ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಪಕ್ಷೇತರರಾಗಿ ಕಣದಲ್ಲಿರುವ ಬಹುಭಾಷಾ ನಟ ಪ್ರಕಾಶ್ರಾಜ್ ‘ಜಸ್ಟ್ ಆಸ್ಕಿಂಗ್’ ಮೂಲಕ ಸದ್ದು ಮಾಡುತ್ತಿದ್ದಾರೆ.Last Updated 18 ಮೇ 2019, 13:10 IST