ಐಪಿಎಲ್ ಕ್ರಿಕೆಟ್ ಹಬ್ಬ ಇಂದಿನಿಂದ: ಚೆನ್ನೈಗೆ ಬೆಂಗಳೂರು ಚಾಲೆಂಜ್
ಹೋಳಿ ಹಬ್ಬದ ರಂಗಿನಲ್ಲಿ ಮಿಂದೆದ್ದ ಚೆನ್ನೈನಲ್ಲಿ ಈಗ ಚುಟುಕು ಕ್ರಿಕೆಟ್ ಹಬ್ಬದ ಸಂಭ್ರಮ. ತಮ್ಮ ನೆಚ್ಚಿನ ’ತಾಲಾ’ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವಣ ಪೈಪೋಟಿ ಕಣ್ತುಂಬಿಕೊಳ್ಳಲು ಇಲ್ಲಿಯ ಕ್ರಿಕೆಟ್ಪ್ರಿಯರು ತುದಿಗಾಲಿನಲ್ಲಿ ನಿಂತಿದ್ದಾರೆ.Last Updated 22 ಮಾರ್ಚ್ 2019, 20:21 IST