ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್: ₹24 ಕೋಟಿ ನಿವ್ವಳ ಲಾಭ
ಪಟ್ಟಣ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ 113ನೆ ವರ್ಷದಲ್ಲಿ ಮುನ್ನಡೆಯುತ್ತಿರುವ ಬೆಂಗಳೂರು ಸಿಟಿ ಕೋ–ಆಪರೇಟಿವ್ ಬ್ಯಾಂಕ್, 2018–19ನೆ ಹಣಕಾಸು ವರ್ಷದಲ್ಲಿ ₹ 23.89 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.Last Updated 13 ಸೆಪ್ಟೆಂಬರ್ 2019, 20:20 IST