ಸಂಸ್ಥೆಗಳಿಂದ ಪಾದಚಾರಿ ಮಾರ್ಗ ಅಭಿವೃದ್ಧಿ: BBMP ಮುಖ್ಯ ಆಯುಕ್ತ ಮಹೇಶ್ವರ್ ರಾವ್
‘ಖಾಸಗಿ ಸಂಸ್ಥೆಗಳು, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್ ಹಾಗೂ ಇತರ ಖಾಸಗಿ ಸಂಸ್ಥೆಗಳು ತಮ್ಮ ಆವರಣದ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗಗಳನ್ನು ಸ್ವಯಂ ಪ್ರೇರಿತವಾಗಿ ಅಭಿವೃದ್ಧಿಪಡಿಸಿ, ನಿರ್ವಹಣೆ ಮಾಡಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.Last Updated 7 ಜೂನ್ 2025, 23:30 IST