ನೋಡದೆ ಸಿನಿಮಾ ಆಯ್ಕೆ: ವಿವಾದದ ಗೂಡಾದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಸಿನಿಮಾಗಳನ್ನು ನೋಡದೆಯೇ ಆಯ್ಕೆ ಮಾಡಲಾಗಿದೆ ಎಂದು ಅನೇಕ ಚಿತ್ರ ನಿರ್ಮಾಪಕರು ಗಂಭೀರವಾಗಿ ಆರೋಪಿಸಿದ್ದು, ಈ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. Last Updated 17 ಫೆಬ್ರುವರಿ 2025, 1:05 IST