Bangalore Literature Festival: ಸಾಹಿತ್ಯ ಸಂಭ್ರಮ, ಮಕ್ಕಳ ಕಲರವ
ಪ್ರಸ್ತುತ ವಿದ್ಯಮಾನಗಳು, ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಕಲೆ, ಸಂಗೀತ, ಸಿನಿಮಾ, ಆಹಾರ, ಆರ್ಥಿಕತೆ, ನವೋದ್ಯಮ... ಹೀಗೆ ವೈವಿಧ್ಯಮಯ ವಿಷಯಗಳ ಬಗ್ಗೆ ಒಳನೋಟಗಳಿಂದ ಕೂಡಿದ ಚರ್ಚೆ–ಸಂವಾದಗಳಿಗೆ ವೇದಿಕೆಯಾದ ಬೆಂಗಳೂರು ಸಾಹಿತ್ಯೋತ್ಸವದ 13ನೇ ಆವೃತ್ತಿ ಭಾನುವಾರ ಸಂಪನ್ನವಾಯಿತು.Last Updated 15 ಡಿಸೆಂಬರ್ 2024, 21:07 IST