ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bangalore-Mangalore Highway

ADVERTISEMENT

ಬೆಂಗಳೂರು– ಮೈಸೂರು ಹೆದ್ದಾರಿ ಜಲಾವೃತ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇನ ಸಂಗನಬಸವನದೊಡ್ಡಿ ಅಂಡರ್‌ಪಾಸ್‌ನಲ್ಲಿ ಶುಕ್ರವಾರ ತಡರಾತ್ರಿ ಮಳೆ ನೀರು ಪ್ರವಾಹದಂತೆ ನುಗ್ಗಿದ್ದು, ಕತ್ತಲಲ್ಲಿ ಪ್ರಯಾಣಿಕರು ಪರದಾಡಿದರು.
Last Updated 18 ಮಾರ್ಚ್ 2023, 17:49 IST
ಬೆಂಗಳೂರು– ಮೈಸೂರು ಹೆದ್ದಾರಿ ಜಲಾವೃತ

ಬೆಂಗಳೂರು- ಮೈಸೂರು ಹೆದ್ದಾರಿ: ಮೇಲ್ಸೇತುವೆ ಮೇಲೆ‌ ಒರಗಿ ನಿಂತ ಟಿಪ್ಪರ್ ಲಾರಿ

ರಾಮನಗರ: ತಾಲ್ಲೂಕಿನ ಸಂಗನಬಸವನ ದೊಡ್ಡಿ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಟಿಪ್ಪರ್ ಲಾರಿಯೊಂದು ಮೇಲ್ಸೇತುವೆ ಮೇಲೆ ಒರಗಿ ನಿಂತಿದ್ದು, ಅನಾಹುತವೊಂದು ತಪ್ಪಿದೆ.
Last Updated 17 ಮಾರ್ಚ್ 2023, 22:06 IST
ಬೆಂಗಳೂರು- ಮೈಸೂರು ಹೆದ್ದಾರಿ: ಮೇಲ್ಸೇತುವೆ ಮೇಲೆ‌ ಒರಗಿ ನಿಂತ ಟಿಪ್ಪರ್ ಲಾರಿ

ಅಪೂರ್ಣ ಯೋಜನೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ಡಿ. ಕೆ ಸುರೇಶ್‌

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ, ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್‌ಗಾಗಿ ಉದ್ಘಾಟಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್‌ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 12 ಮಾರ್ಚ್ 2023, 13:14 IST
ಅಪೂರ್ಣ ಯೋಜನೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ಡಿ. ಕೆ ಸುರೇಶ್‌

ಬೆಂಗಳೂರು–ಮೈಸೂರು ಹೆದ್ದಾರಿ: ದಶಪಥ ಕಾಮಗಾರಿ ಉದ್ಘಾಟನೆ ಮುಂದಕ್ಕೆ

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯ ಭಾಗಶಃ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
Last Updated 15 ಆಗಸ್ಟ್ 2022, 21:25 IST
fallback

ಲಾರಿ ಪಲ್ಟಿಯಾಗಿ ಬೆಂಗಳೂರು–ಮಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಸಮೀಪದ ಕಪ್ಪಳಿ ಬಳಿ ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಲಾರಿ ಮಗುಚಿ ಬಿದ್ದ ಪರಿಣಾಮ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.
Last Updated 1 ನವೆಂಬರ್ 2019, 11:28 IST
ಲಾರಿ ಪಲ್ಟಿಯಾಗಿ ಬೆಂಗಳೂರು–ಮಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ
ADVERTISEMENT
ADVERTISEMENT
ADVERTISEMENT
ADVERTISEMENT