‘ನಮ್ಮ ಮೆಟ್ರೊ’: ಪ್ರಯಾಣ ದರ ಏರಿಕೆ, ಸರ್ಕಾರಗಳ ವಿರುದ್ಧ ಆಕ್ರೋಶ
‘ನಮ್ಮ ಮೆಟ್ರೊ’ ಪ್ರಯಾಣ ದರವನ್ನು ಹೆಚ್ಚಳ ಎಷ್ಟು ಮಾಡಿದೆ ಎಂಬ ಬಗ್ಗೆ ಲೆಕ್ಕಾಚಾರ ಇಲ್ಲದೇ ಮೆಟ್ರೊದಲ್ಲಿ ಪ್ರಯಾಣಿಸಿದಾಗ ಬೆಲೆ ದುಪ್ಪಟ್ಟಾಗಿರುವುದನ್ನು ಕಂಡು ಪ್ರಯಾಣಿಕರು ಅವಕ್ಕಾಗಿದ್ದಾರೆ. ದುಬಾರಿ ದರ ನಿಗದಿ ಮಾಡಿರುವುದನ್ನು ಖಂಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.Last Updated 11 ಫೆಬ್ರುವರಿ 2025, 23:30 IST