ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರು ಚಲೋ
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಮಲಪ್ರಭ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ‘ಬೆಂಗಳೂರು ಚಲೋ’ ಹೋರಾಟಕ್ಕೆ ಹುಬ್ಬಳ್ಳಿಯಲ್ಲಿ ಮಂಗಳವಾರ ಚಾಲನೆ ನೀಡಿತು.Last Updated 10 ಜುಲೈ 2018, 13:35 IST