ಬೆಂಗಳೂರು ವಿಶ್ವವಿದ್ಯಾಲ | ಮೌಲ್ಯಮಾಪನ ಶುಲ್ಕ ಕಡಿತಗೊಳಿಸಿ
ಬೆಂಗಳೂರು ವಿಶ್ವವಿದ್ಯಾಲಯದ 2, 4 ಮತ್ತು 6ನೇ ಸೆಮಿಸ್ಟರ್ ಫಲಿತಾಂಶಗಳು ಹೊರಬಿದ್ದಿದ್ದು, ಉತ್ತರ ಪತ್ರಿಕೆಗಳ ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್ಲೈನ್ನಲ್ಲಿ ನಿಗದಿತ ಅರ್ಜಿ ಸಲ್ಲಿಸುವ ವೇಳಾಪಟ್ಟಿ ಪ್ರಕಟವಾಗಿದೆ.Last Updated 2 ಆಗಸ್ಟ್ 2019, 19:45 IST