‘ಬಂಗಾರ್ರಾಜು’ ಚಿತ್ರದಲ್ಲಿ ಸಮಂತಾ, ನಾಗಚೈತನ್ಯ
ಕಲ್ಯಾಣ್ ಕೃಷ್ಣ ಅವರ ಬಹುನಿರೀಕ್ಷಿತ ‘ಬಂಗಾರ್ರಾಜು’ ಚಿತ್ರದಲ್ಲಿ ನಟಿ ಸಮಂತಾ ಅಕ್ಕಿನೇನಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ಅವರ ಪತಿ ನಾಗಚೈತನ್ಯ ನಟಿಸುತ್ತಿರುವುದು ವಿಶೇಷ.Last Updated 28 ಆಗಸ್ಟ್ 2019, 19:30 IST